ನಗರದಲ್ಲಿ ಇಂದು ಶ್ರೀರಾಮಸೇನೆ ಪ್ರತಿಭಟನೆ

ಆರ್‌ಟಿಓ ಕಚೇರಿ ಮುಂಭಾಗ ದಲ್ಲಿ ಇಂದು ಬೆಳಗ್ಗೆ 11.30ಕ್ಕೆ ಆರ್‌ಟಿಓ ಕಚೇರಿಯ ಕೆಲ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪ್ರಕರಣ ದಾಖಲಾಗಿರುವುದರಿಂದ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಶ್ರೀರಾಮ ಸೇನೆ ಪ್ರತಿಭಟನೆ ನಡೆಸಲಿದೆ.

error: Content is protected !!