ಇಂದು ವಿಶ್ವ ಫ್ಲಂಬರ್ ದಿನಾಚರಣೆ

ಕಾವೇರಿ ಮಾತಾ ಪ್ಲಂಬರ್ ಕಾರ್ಮಿಕರ ಸಂಘದಿಂದ ವಿಶ್ವ ಫ್ಲಂಬರ್ ದಿನಾಚರಣೆಯ ಪ್ರಯುಕ್ತ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಬೆಳಿಗ್ಗೆ 8ಕ್ಕೆ ಲಿಂ.ಡಾ. ಪಂಡಿತ್ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ಪೂಜೆ  ಸಲ್ಲಿಸಿ ನಂತರ ಅಲ್ಲಿನ ಮಕ್ಕಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಿರುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಡಿ. ಶೆಟ್ಟರ್ ತಿಳಿಸಿದ್ಧಾರೆ.

error: Content is protected !!