ದಾವಣಗೆರೆ, ಮಾ. 9- ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಾಡಿದ್ದು 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ ಕೊಠಡಿ ಸಂಖ್ಯೆ:28 ರಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.
March 13, 2025