ನಗರದಲ್ಲಿ ಇಂದು ಶ್ರೀ ರೇವಣಸಿದ್ಧೇಶ್ವರರ ಜಯಂತಿ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ದಾವಣಗೆರೆ ತಾಲ್ಲೂಕು ಘಟಕ ಹಾಗೂ ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್, ಶ್ರೀ ಬೀರೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ  ಪಿ.ಬಿ. ರಸ್ತೆಯ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ಐತಿಹಾಸಿಕ ಪುರುಷ, ಆದಿ ಜಗದ್ಗುರು ಶ್ರೀ ರೇವಣಸಿದ್ಧೇಶ್ವರರ ಜಯಂತಿ ಆಚರಿಸಲಾಗುತ್ತದೆ.

error: Content is protected !!