ಎ.ಆರ್. ಇಂದಿರಾ ಸಿದ್ದೇಶ್‌ಗೆ ಅಕ್ಕ ರಾಜ್ಯ ಪ್ರಶಸ್ತಿ ಪುರಸ್ಕಾರ

ಎ.ಆರ್. ಇಂದಿರಾ ಸಿದ್ದೇಶ್‌ಗೆ ಅಕ್ಕ ರಾಜ್ಯ ಪ್ರಶಸ್ತಿ ಪುರಸ್ಕಾರ

ದಾವಣ ಗೆರೆ, ಮಾ. 12 – ಅಕ್ಕನ ಮನೆ ಪ್ರತಿಷ್ಠಾನದ ವತಿಯಿಂದ ಬೆಂಗಳೂ ರಿನ ಕನ್ನಡ ಭವನದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ತರಳಬಾಳು ನಗರದವರಾದ ಜರೇಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಎ.ಆರ್. ಇಂದಿರಾ ಸಿದ್ದೇಶ್ ಅವರಿಗೆ ಅವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಅಕ್ಕ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

error: Content is protected !!