ಹರಿಹರ, ಮಾ. 13 – ಅಕ್ಕನ ಮನೆ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಕನ್ನಡ ಭವನದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಹೊಳೆಸಿರಿಗೆರೆಯ ಜಿಹೆಚ್‌ಪಿಎಸ್ ಶಾಲೆಯ ಶಿಕ್ಷಕಿ ಶ್ರೀಮತಿ ಕೆ.ಎಂ. ರೇಣುಕಾ ಅವರಿಗೆ ಅವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಅಕ್ಕ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೆ.ಎಂ. ರೇಣುಕಾಗೆ `ಅಕ್ಕ’ ರಾಜ್ಯ ಪ್ರಶಸ್ತಿ
