ನಗರದಲ್ಲಿ ಇಂದು ಸಂಗೀತ ಪ್ರಭ

ಜಿಲ್ಲಾಡಳಿತದ ವತಿಯಿಂದ ಸರ್ಕಾರಿ ಐಟಿಐ ಕಾಲೇಜು ಆವರಣ ಹಾಗೂ ಬಿಐಇಟಿ ಕಾಲೇಜಿನಲ್ಲಿ ಏರ್ಪಾಡಾಗಿರುವ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದ ಪ್ರಯುಕ್ತ ಬಿಐಇಟಿ ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಜೆ 6 ಗಂಟೆಗೆ ಶ್ರೀರಾಮಚಂದ್ರ ಹಡಪದ, ಹರ್ಷ ರಂಜಿನಿ, ಸ್ಪರ್ಷ ಆರ್.ಕೆ. ಇವರಿಂದ ಸಂಗೀತ ಪ್ರಭ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

error: Content is protected !!