ದಾವಣಗೆರೆ, ಮಾ. 14 -ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ ಇಂದಿನಿಂದ ಮೂರು ದಿನ ನಡೆಯುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ಭಕ್ತಾಧಿಗಳ ಅನುಕೂಲಕ್ಕಾಗಿ 65 ಬಸ್ಗಳು ಕಾರ್ಯಚರಣೆ ಮಾಡಲಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ ಎಫ್. ಬಸಾಪುರ ತಿಳಿಸಿದ್ದಾರೆ.
March 16, 2025