ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಪುನೀತ್‌ರಾಜ್‌ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ ಜಿಲ್ಲಾ ಘಟಕದಿಂದ ಪುನೀತ್ ರಾಜ್‌ಕುಮಾರ್ ಅವರ 50ನೇ ವರ್ಷದ ಜನ್ಮ ದಿನದ ಪ್ರಯುಕ್ತ ಇಂದು ಬೆಳಿಗ್ಗೆ 11.30ಕ್ಕೆ ನಿಟ್ಟುವಳ್ಳಿಯ ಶ್ರೀ ಚಾಮುಂಡೇಶ್ವರಿ ಚಿತ್ರಮಂದಿರದ ಮುಂಭಾಗದಲ್ಲಿ ಹುಟ್ಟು ಹಬ್ಬವನ್ನು ಆಚರಿಸಲಾಗುವುದು.
ಮುಖ್ಯ ಅತಿಥಿಗಳು : ದಿನೇಶ್ ಕೆ.ಶೆಟ್ಟಿ, ಶ್ರೀಮತಿ ಸವಿತಾ ಹುಲ್ಲುಮನೆ ಗಣೇಶ್, ಪ್ರವೀಣ್ ಹುಲ್ಲುಮನಿ, ಹೆಚ್.ಬಿ. ದುರುಗೇಶ್.