ದಾವಣಗೆರೆ, ಮಾ. 27- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು. ಆಸಕ್ತರು ಏಪ್ರಿಲ್ 2ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ. 0821-2515944 ಸಂಪರ್ಕಿಸಬಹುದು.
April 2, 2025