ಎಆರ್‌ಜಿ ಪಿಯು ಕಾಲೇಜಿನಲ್ಲಿ ಲಸಿಕೆ

ದಾವಣಗೆರೆ, ಜ.6- ನಗರದ ಎಆರ್‌ಜಿ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಯ  ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್‌ ಲಸಿಕೆ ಹಾಕುವ ಕಾರ್ಯಕ್ರಮ ಇಂದು ನಡೆಯಿತು. ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ ಆಗಮಿಸಿದ್ದರು.  

error: Content is protected !!