ಪಾಲಿಕೆಯಲ್ಲಿ ಹುತಾತ್ಮರ ದಿನಾಚರಣೆ

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಭಾನುವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ  ಅಧಿಕಾರಿಗಳು, ಸಿಬ್ಬಂದಿಗಳು ಮೌನಾಚರಣೆ ಸಲ್ಲಿಸಿದರು.

error: Content is protected !!