ಪ್ರಮುಖ ಸುದ್ದಿಗಳುಗಿರಿಜನ ಉತ್ಸವJanuary 4, 2021January 24, 2023By Janathavani22 ಕೊಂಡಜ್ಜಿ ಗ್ರಾಮದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರ ಕೇಂದ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮದಲ್ಲಿ ಜಾನಪದ ಕಲಾ ತಂಡಗಳ ನೃತ್ಯ ಗಮನ ಸೆಳೆಯಿತು.