ಹರಿಹರ, ಮಾ.13- ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮವನ್ನು ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡ್ರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಎಸ್. ರಾಮಪ್ಪ, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಮತ್ತು ಇತರರು ಉಪಸ್ಥಿತರಿದ್ದರು.
January 10, 2025