ದಾವಣಗೆರೆ ಸಿದ್ದವೀರಪ್ಪ ಬಡಾವಣೆ 8ನೇ ಮೇನ್, 14ನೇ ಕ್ರಾಸ್ ವಾಸಿ ದಿ|| ಚೆನ್ನಪ್ಪ ಕೊಂಡಜ್ಜಿ ಇವರ ಧರ್ಮಪತ್ನಿ ಸರ್ವಮಂಗಳಮ್ಮ (93) ಇವರು ದಿನಾಂಕ 26.07.2021ರ ಸೋಮವಾರ ರಾತ್ರಿ 8.30ಕ್ಕೆ ನಿಧನರಾದರು. ಐವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.07.2021ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024