ಆಯ್ಕೆ-ನೇಮಕದಿದ್ದಿಗೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಕಮ್ಮ ಅಧ್ಯಕ್ಷೆJanuary 7, 2021January 24, 2023By Janathavani22 ಜಗಳೂರು, ಜ.6- ತಾಲ್ಲೂಕಿನ ದಿದ್ದಿಗೆ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶ್ರೀಮತಿ ಸಾಕಮ್ಮ ಬಣಕಾರ ಸಿದ್ದಪ್ಪ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಿ.ಎಂ. ಮರುಳಸಿದ್ದಯ್ಯ ತಿಳಿಸಿದ್ದಾರೆ.