ದಾವಣಗೆರೆ ಸಿದ್ದವೀರಪ್ಪ ಬಡಾವಣೆ 4ನೇ ಕ್ರಾಸ್ ವಾಸಿ, ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿ ಹಿರೇಮಠ್ ಸಿ.ಎಸ್. (64) ಅವರು ದಿನಾಂಕ 7.01.2021 ರಂದು ಗುರುವಾರ ಬೆಳಿಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.01.2021 ರಂದು ಗುರುವಾರ ಸಂಜೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024