ದಾವಣಗೆರೆ ತಾ. ನಾಗರಕಟ್ಟೆ ಗ್ರಾಮದ ವಾಸಿ ಬ್ಯಾಡಗಿ ಶೇಖರಪ್ಪ (84) ಇವರು ದಿನಾಂಕ 8.01.2021 ರ ಶುಕ್ರವಾರ ಮಧ್ಯಾಹ್ನ 12.00 ಗಂಟೆಗೆ ನಿಧನರಾಗಿದ್ದಾರೆ. ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಇವರ ಅಂತ್ಯಕ್ರಿಯೆಯನ್ನು ದಿನಾಂಕ 9.01.2021 ರ ಶನಿವಾರ ಬೆಳಿಗ್ಗೆ 10.30ಕ್ಕೆ ಮೃತರ ಸ್ವಂತಃ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 6, 2025