ಜಗಳೂರು ತಾಲ್ಲೂಕು ಅಸಗೋಡು ಗ್ರಾಮದ ವಾಸಿ ದಿ.ಪೆಟಿಗೇರ ಗೋವಿಂದಪ್ಪ ಇವರ ಪುತ್ರ ನಿವೃತ್ತ ಪ್ರಾಂಶುಪಾಲರಾದ ಪಿ. ಶಿವಮೂರ್ತಿ (65) ಅವರು ದಿನಾಂಕ 9.01.2021 ರಂದು ಶನಿವಾರ ಸಂಜೆ 4.45ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.01.2021ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಅಸಗೋಡು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 6, 2025