ದಾವಣಗೆರೆ ಸಿಟಿ ಶ್ರೀರಾಮನಗರ ವಾಸಿ ಸದಾಶಿವಪ್ಪ ಸಾತಪತಿ (86) ಅವರು ದಿನಾಂಕ 16.01.2021 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ನಿಧನರಾಗಿದ್ದಾರೆ. ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 17.01.2021 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಲೇಬರ್ ಕಾಲೋನಿಯ ಆರ್.ಹೆಚ್. ಬೃಂದಾವನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
September 13, 2024