ಹರಿಹರ ತಾಲ್ಲೂಕು ಅಮರಾವತಿ ಗ್ರಾಮದ ವಾಸಿ ಗಂಗಣ್ಣನವರ ಕಾಶಿನಾಥಪ್ಪನವರ ಪತ್ನಿ ದಾಕ್ಷಾಯಣಮ್ಮ (68) ಇವರು ದಿನಾಂಕ 1.04.2021 ರ ಗುರುವಾರ ಸಂಜೆ 6 ಗಂಟೆಗೆ ನಿಧನರಾದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 2.04.2021 ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಹರಿಹರ ತಾಲ್ಲೂಕು ಅಮರಾವತಿಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024