ದಾವಣಗೆರೆ ದೇವಾಂಗಪೇಟೆ ವಾಸಿ ಸ್ಪೂರ್ತಿ ಕ್ರಿಯೇಷನ್ಸ್ ಹಾಗೂ ಸ್ಪೂರ್ತಿ ಗಾರ್ಮೆಂಟ್ಸ್ ಮಾಲೀಕರಾದ ವಿರೂಪಾಕ್ಷಪ್ಪ ಮುದ್ದಿ (80) ಅವರು ದಿನಾಂಕ 4.4.2021ರ ಭಾನುವಾರ ಸಂಜೆ 6 ಗಂಟೆಗೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.4.2021ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024