ಚಿತ್ರದಲ್ಲಿ ಸುದ್ದಿವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆApril 7, 2021January 24, 2023By Janathavani23 ದಾವಣಗೆರೆ, ಏ.5- ಧೂಳೇಹೊಳೆ ಗ್ರಾಮದ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಸಮವಸ್ತ್ರ ವಿತರಿಸಲಾಯಿತು. ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ್, ಮುಖ್ಯ ಶಿಕ್ಷಕ ಬಸವರಾಜಪ್ಪ, ಗ್ರಾ.ಪಂ. ಸದಸ್ಯ ಚನ್ನಯ್ಯ ಸ್ವಾಮಿ, ಶಾಲಾ ಶಿಕ್ಷಕರು ಈ ವೇಳೆ ಹಾಜರಿದ್ದರು. Davanagere, Janathavani