ದಾವಣಗೆರೆ ವಿದ್ಯಾನಗರ ವಾಸಿ ಡಾ|| ಶ್ರೀಶೈಲ ಆರಾಧ್ಯ ಅವರು ದಿನಾಂಕ : 30.06.2021ರ ಬುಧವಾರ ಬೆಳಿಗ್ಗೆ 8.00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಶ್ರೀಯುತರ ಅಂತ್ಯಕ್ರಿಯೆಯನ್ನು ದಿನಾಂಕ : 30.06.2021ರ ಬುಧವಾರದಂದೇ ಮಧ್ಯಾಹ್ನ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024