ತಂಪೆರೆದ ಮಳೆ

ದಾವಣಗೆರೆಯಲ್ಲಿ ಭಾನುವಾರ ಸಂಜೆ ಬಿರುಗಾಳಿ ಸಹಿತ ಕೆಲ ನಿಮಿಷಗಳ ಕಾಲ ಮಳೆ ಸುರಿಯಿತು. ಬಿಸಿಲಿನಿಂದ ಕಂಗೆಟ್ಟಿದ್ದ ನಗರದ ಜನತೆಗೆ ಮಳೆ ತಂಪು ನೀಡಿತು. 

error: Content is protected !!