ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದ ವಾಸಿ ತಿರುಕಪ್ಪರ ದಿ|| ಭೀಮಸೇನಪ್ಪ ಇವರ ಧರ್ಮಪತ್ನಿ ಶ್ರೀಮತಿ ಹನುಮಮ್ಮ (96) ಅವರು ದಿನಾಂಕ 6.7.2021ರ ಮಂಗಳವಾರ ಸಂಜೆ 7.29ಕ್ಕೆ ನಿಧನರಾದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.7.2021ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಕೊಂಡಜ್ಜಿಯ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024