ಕಂದನಕೋವಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸಂಗನಬಸಪ್ಪ

ಕಂದನಕೋವಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸಂಗನಬಸಪ್ಪ - Janathavaniದಾವಣಗೆರೆ, ಫೆ.11- ಕಂದನಕೋವಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶ್ರೀಮತಿ ಗಾಯತ್ರಿ   ಮುನಿಯನಾಯ್ಕ, ಉಪಾಧ್ಯಕ್ಷರಾಗಿ ಸಂಗನಬಸಪ್ಪ ಅವರುಗಳು ಆಯ್ಕೆಯಾಗಿದ್ದಾರೆ. ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರೇಶ್‌ ಅವರು ಚುನಾವಣಾಧಿಕಾರಿಯಾಗಿದ್ದರು.

error: Content is protected !!