ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಭೋವಿ ಶಿವು

ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಭೋವಿ ಶಿವು - Janathavaniಮಲೇಬೆನ್ನೂರು, ಫೆ. 13- ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಮಲೇಬೆನ್ನೂರು ಬ್ಲಾಕ್ ಅಧ್ಯಕ್ಷರ ನ್ನಾಗಿ ಭೋವಿ ಶಿವು ಅವರನ್ನು ಶಾಸಕ ಎಸ್. ರಾಮಪ್ಪ ಅವರ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಹೆಚ್. ಸುಭಾನ್ ಸಾಬ್ ನೇಮಕ ಮಾಡಿದ್ದಾರೆ.

error: Content is protected !!