ಹರಪನಹಳ್ಳಿ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ  ಸಂಘದ ಅಧ್ಯಕ್ಷರಾಗಿ ರುದ್ರಪ್ಪ

ಹರಪನಹಳ್ಳಿ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ  ಸಂಘದ ಅಧ್ಯಕ್ಷರಾಗಿ ರುದ್ರಪ್ಪ - Janathavaniಹರಪನಹಳ್ಳಿ, ಜು.6- ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ  ಸಂಘದ ಅಧ್ಯಕ್ಷರಾಗಿ ಗುಂಡಗತ್ತಿ ವೆಂಕಟೇಶ್ವರ ಪ್ರೌಢಶಾಲೆಯ ಸಹ ಶಿಕ್ಷಕ ರುದ್ರಪ್ಪ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಪ್ರೌಢಶಾಲೆ ಸಹ ಶಿಕ್ಷಕರ  ಸಂಘದ ಹಿಂದಿನ ಅಧ್ಯಕ್ಷ ಹೆಚ್. ಹೂವಣ್ಣ ನಿವೃತ್ತರಾದ ಕಾರಣ, ರುದ್ರಪ್ಪ ಆಯ್ಕೆಯಾಗಿದ್ದಾರೆ. 

error: Content is protected !!