ಮಲೇಬೆನ್ನೂರು ಫೆ.12 – ಸೂರಗೊಂಡನಕೊಪ್ಪದಲ್ಲಿ ನಾಡಿದ್ದು ದಿನಾಂಕ 14 ಮತ್ತು 15 ರಂದು ಜರುಗಲಿರುವ ಬಂಜಾರ ಸಮುದಾಯ ಜಗದ್ಗುರು ಶ್ರೀ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವದಲ್ಲಿ ಪಾಲ್ಗೊಳ್ಳಲು ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಭಕ್ತರು ಪಾದಯಾತ್ರೆ ಮೂಲಕ ಸಾಗಿದರು. ಕೊಮಾರನಹಳ್ಳಿ ತಾಂಡಾದಲ್ಲಿರುವ ಮರಿಯಮ್ಮ ದೇವಿ ದೇವಸ್ಥಾನದಲ್ಲಿ ಪಾದಯಾತ್ರಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.
December 27, 2024