ದಾವಣಗೆರೆ, ಜು.8- ನಗರದ ಶ್ರೀ ಅಕ್ಕಮಹಾದೇವಿ ಸಮಾಜದ ವತಿಯಿಂದ ಬಡಜನತೆಗೆ ಆಹಾರದ ಕಿಟ್ ವಿತರಿಸಲಾಯಿತು. ಕಿಟ್ಗಳನ್ನು ಅಧ್ಯಕ್ಷರಾದ ಕೆ.ಕೆ. ಸುಶೀಲಮ್ಮ, ಕಾರ್ಯದರ್ಶಿ ದೊಗ್ಗಳ್ಳಿ ಸುವರ್ಣಮ್ಮ, ಉಪಾಧ್ಯಕ್ಷರಾದ ನೀಲಗುಂದ ಜಯಮ್ಮ, ಉಮಾ ವೀರಭದ್ರಪ್ಪ ಹಾಗೂ ಪದಾಧಿಕಾರಿಗಳು ವಿತರಿಸಿದರು. ಈ ಸಂದರ್ಭದಲ್ಲಿ ಸಮಾಜದ ಶಾಂತಾ ಯಾವಗಲ್, ರತ್ನಮ್ಮ ಮಾಗಾನಳ್ಳಿ, ಸರೋಜಮ್ಮ ಮುಂಡಾಸ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯೆಯರು ಉಪಸ್ಥಿತರಿದ್ದರು.
December 28, 2024