ದಾವಣಗೆರೆ ಎಸ್.ಎಸ್. ಬಡಾವಣೆ `ಎ’ ಬ್ಲಾಕ್, IDFC ಬ್ಯಾಂಕ್ ಹಿಂಭಾಗದ ವಾಸಿ, ಶ್ರೀ ಮಾಗಾನಹಳ್ಳಿ ಕೊಟ್ರಪ್ಪ ಇವರ ಧರ್ಮಪತ್ನಿ ಶ್ರೀಮತಿ ದೇವೀರಮ್ಮ ಇವರು ದಿನಾಂಕ 21.04.2021ರ ಬುಧವಾರ ನಿಧನರಾದರು. ಮೃತರಿಗೆ 99 ವರ್ಷವಾಗಿತ್ತು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.04.2021ರ ಗುರುವಾರ ಬೆಳಿಗ್ಗೆ 10 ಕ್ಕೆ ರಾಮನಗರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 4, 2024