ದಾವಣಗೆರೆ ಎಸ್.ಎಸ್. ಲೇಔಟ್ `ಬಿ’ ಬ್ಲಾಕ್ ವಾಸಿ ಮೆಡುಕುಂದ ಗಿರಿಧರ್ (64) ಇವರು ದಿನಾಂಕ 21.04.2021 ರ ಬುಧವಾರ ಬೆಳಗ್ಗೆ 7.30ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.4.2021 ರ ಬುಧವಾರ ಮಧ್ಯಾಹ್ನ 4 ಗಂಟೆಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025