ದಾವಣಗೆರೆ ತಾಲ್ಲೂಕು ಐಗೂರು ಗ್ರಾಮದ ವಾಸಿ, ರೇವಕ್ಳರ ರುದ್ರಪ್ಪನವರ ಧರ್ಮಪತ್ನಿ ಶ್ರೀಮತಿ ರೇವಕ್ಳ ಸೌಭಾಗ್ಯಮ್ಮ (58) ಅವರು ದಿನಾಂಕ 22.02.2021ರ ಸೋಮವಾರ ಬೆಳಿಗ್ಗೆ 11.35ಕ್ಕೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಮೊಮ್ಮಕ್ಕಳು, ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.02.2021ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 28, 2024