ಹರಿಹರ ತಾಲ್ಲೂಕು ನಿಟ್ಟೂರು ಗ್ರಾಮದ ದಿ. ದ್ಯಾವಪ್ಪರ ಚನ್ನಬಸಪ್ಪ ಇವರ ಮಗನಾದ ಡಿ.ಸಿ. ಸಿದ್ದೇಶ್ ಅವರ ಪತ್ನಿ ಶ್ರೀಮತಿ ಇಂದಿರಮ್ಮ (45 ವರ್ಷ) ಇವರು ದಿನಾಂಕ 9.11.2021ರ ಮಂಗಳವಾರ ರಾತ್ರಿ10.35ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.11.2021ರ ಬುಧವಾರ ಮಧ್ಯಾಹ್ನ 2 ಗಂಟೆಗೆ ನಿಟ್ಟೂರು ಗ್ರಾಮದಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
November 27, 2024