20 ಪಾಸಿಟಿವ್, 21 ಗುಣಮುಖ

ದಾವಣಗೆರೆ, ಜು.14- ಜಿಲ್ಲೆಯಲ್ಲಿ ಬುಧವಾರ 20 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು,  ಒಬ್ಬರು ಮೃತಪಟ್ಟಿದ್ದಾರೆ. 21 ಜನರು ಗುಣಮುಖ ರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 11, ಚನ್ನಗಿರಿ 4, ಹೊನ್ನಾಳಿ ತಾಲ್ಲೂಕಿನಲ್ಲಿ 4 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 418 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 584 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 

error: Content is protected !!