ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

ದಾವಣಗೆರೆ, ಏ.25 – ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. 

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸುಪಾರ್ಶ್ವನಾಥ ಜೈನ್ ಮೂರ್ತಿ ಪೂಜಕ ಸಂಘದ ಅಧ್ಯಕ್ಷ ಮಹೇಂದ್ರ ಜೈನ್, ಕಾರ್ಯದರ್ಶಿಗಳಾದ ನರೇಂದ್ರ ಜೈನ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಗೌತಮ್ ಜೈನ್, ಅಶೋಕ್ ಜೈನ್, ದೀಪಕ್ ಜೈನ್, ಸುದೀಪ್ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!