ದಾವಣಗೆರೆ ನಿಟುವಳ್ಳಿ ಚಾಮುಂಡೇಶ್ವರಿ ಟಾಕೀಸ್ ಹಿಂಭಾಗದ ವಾಸಿ ಎಂ. ಸಿದ್ದಪ್ಪ ಹಡ್ಲಿಗೇರಿ (62) ಅವರು ದಿನಾಂಕ 18.07.2021 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.07.2021 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024