ದಾವಣಗೆರೆ, ಜು.18- ಜಿಲ್ಲೆ ಯಲ್ಲಿ ಮಂಗಳವಾರ 13 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 23 ಜನರು ಗುಣಮುಖ ರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 7, ಹರಿಹರ 1, ಚನ್ನಗಿರಿ 1, ಹೊನ್ನಾಳಿ 2 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 345 ಸಕ್ರಿಯ ಪ್ರಕರಣಗಳಿವೆ.