ಆಯ್ಕೆ-ನೇಮಕದಲಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಣ್ಣಾಳ ಅಂಜಿನಪ್ಪApril 30, 2021January 24, 2023By Janathavani23 ದಾವಣಗೆರೆ,ಏ.29- ಕರ್ನಾಟಕ ದಲಿತ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಮನೂರಿನ ಕಣ್ಣಾಳ ಅಂಜಿನಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಿ. ಶಿವಕುಮಾರ್ ತಿಳಿಸಿದ್ದಾರೆ. Davanagere, Janathavani