ದಾವಣಗೆರೆ ಶಂಕರ್ ವಿಹಾರ್ ಲೇಔಟ್ ವಾಸಿ, ಸೀತಮ್ಮ ಸರ್ಕಾರಿ ಪ.ಪೂ. ಕಾಲೇಜಿನ ನಿವೃತ್ತ ಶಿಕ್ಷಕರಾಗಿದ್ದ ಜೆ.ಅಬ್ದುಲ್ ಸಮದ್ (82) ಅವರು ದಿನಾಂಕ 03.03.2021 ರಂದು ಬುಧವಾರ ಮಧ್ಯಾಹ್ನ 2.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 04.03.2021 ರಂದು ಗುರುವಾರ ಬೆಳಿಗ್ಗೆ 9.30ಕ್ಕೆ ಪಿ.ಬಿ. ರಸ್ತೆಯ ಹಳೇ ಖಬರಸ್ತಾನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024