ದಾವಣಗೆರೆ ಕುವೆಂಪು ನಗರ ಎಂ.ಸಿ.ಸಿ.`ಬಿ’ ಬ್ಲಾಕ್ 20ನೇ ಮೇನ್ ವಾಸಿ ಎಸ್.ಎ. ಖಾನ್ (ಅಬ್ದುಲ್) ಅವರು ದಿನಾಂಕ 22.07.2021ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 67 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 22.07.2021ರ ಗುರುವಾರ ಸಂಜೆ ಪಿ.ಬಿ. ರಸ್ತೆಯಲ್ಲಿರುವ ಹಳೇ ಖಬರಸ್ತಾನದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024