ಚಿತ್ರದಲ್ಲಿ ಸುದ್ದಿಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಡಿಸಿ, ಎಸ್ಪಿ ಭೇಟಿJuly 23, 2021July 23, 2021By Janathavani23 ದಾವಣಗೆರೆ,ಜು. 22- ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. Davanagere, Janathavani