ದಾವಣಗೆರೆ ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್, 7ನೇ ಕ್ರಾಸ್, ಡೋರ್ ನಂ. 230 ವಾಸಿ, ಲೇ|| ಎಂ. ಬಸಪ್ಪ ಅವರ ಧರ್ಮಪತ್ನಿ ಶ್ರೀಮತಿ ಎಂ.ಬಿ. ಜಯಮ್ಮ ಅವರು ದಿನಾಂಕ 02.05.2021ರ ಭಾನುವಾರ ಸಂಜೆ 5.45ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 78 ವರ್ಷವಾಗಿತ್ತು. ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 03.05.2021ರ ಸೋಮವಾರ ಬೆಳಿಗ್ಗೆ 10.45 ಕ್ಕೆ ದಾವಣಗೆರೆ ತಾಲ್ಲೂಕು ದೇವರಹಟ್ಟಿ ಗ್ರಾಮದಲ್ಲಿರುವ ಸ್ವಂತ ಜಮೀನಿನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025