ದಾವಣಗೆರೆ ಜಾಲಿನಗರ ಟೀಚರ್ ಕಾಲೋನಿ 1ನೇ ಮೇನ್, 2ನೇ ಕ್ರಾಸ್ ವಾಸಿ ಬೆಳಕೇರಿ ಬಸವರಾಜಪ್ಪನವರ ಪತ್ನಿ ಪಾರ್ವತಮ್ಮ (ಕಾಳಮ್ಮ) (67) ಅವರು ದಿನಾಂಕ 3.05.2021ರ ಸೋಮವಾರ ಸಂಜೆ 4.30ಕ್ಕೆ ನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.05.2021ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪಿ. ರಸ್ತೆಯಲ್ಲಿರುವ ವೈಕುಂಠ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024