ದಾವಣಗೆರೆ ತಾಲ್ಲೂಕು ಐಗೂರು ಗ್ರಾಮದ ವಾಸಿ ಲಿಂ|| ಗಂಗಾಧರಪ್ಪ ಅವರ ಪತ್ನಿ ಶ್ರೀಮತಿ ಎಸ್.ಟಿ. ಮಹಂತಮ್ಮ ಅವರು ದಿನಾಂಕ 05-05-2021ರ ಬುಧವಾರ ಸಂಜೆ 6.30 ಗಂಟೆಗೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 73 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 06-06-2021ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಐಗೂರು ಗ್ರಾಮದಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024