3ನೇ ಮುಖ್ಯ ರಸ್ತೆ, 12ನೇ ಕ್ರಾಸ್, ಜೆ.ಸಿ. ಬಡಾವಣೆ, ಹರಿಹರ. ಜೆ.ಎಂ. ಬಡ್ನಿ ಅಲಿಸ್ (ಸಿದ್ದಿಖ್) ಇವರು ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪುತ್ರರು, ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.04.2021 ಶುಕ್ರವಾರ ಬೆಳಿಗ್ಗೆ 9 ಘಂಟೆಗೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024