ದಾವಣಗೆರೆ ಶಿವಕುಮಾರಸ್ವಾಮಿ ಬಡಾವಣೆ 1ನೇ ಹಂತ, 2ನೇ ಮೇನ್, 6ನೇ ಕ್ರಾಸ್ ವಾಸಿ ಬಿಇಎಂಎಲ್ ನಿವೃತ್ತ ಇಂಜಿನಿಯರ್ ಮುರಿಗೇಶಪ್ಪ ಬಾದಾಮಿ ಅವರ ಧರ್ಮಪತ್ನಿ ಶ್ರೀಮತಿ ರೇಣುಕಾ ಬಾದಾಮಿ (65) ಅವರು ದಿನಾಂಕ 5.5.2021ರ ಬುಧವಾರ ರಾತ್ರಿ 12 ಗಂಟೆಗೆ ನಿಧನರಾದರು. ಪತಿ, ಇಬ್ಬರು ಪುತ್ರಿಯರು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 6.5.2021ರ ಗುರುವಾರ ಮಧ್ಯಾಹ್ನ 12 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024