ಬಿ.ಜಿ. ರಮೇಶ್‌, ಜಾನಪದ ವಿವಿ ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯ

ಬಿ.ಜಿ. ರಮೇಶ್‌, ಜಾನಪದ ವಿವಿ ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯ - Janathavaniದಾವಣಗೆರೆ, ಮಾ.7- ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯರಾಗಿ ಬಿ.ಜಿ. ರಮೇಶ್‌ ಅವರನ್ನು ನೇಮಕ ಮಾಡಲಾಗಿದೆ.

ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಗಳಲ್ಲಿ ಭಾಗವಹಿಸಿದ್ದ ರಮೇಶ್‌, ಇತ್ತೀಚೆಗಷ್ಟೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ಕೂಡ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

error: Content is protected !!