ಜೈನ್ ತಾಂತ್ರಿಕ ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆ

ದಾವಣಗೆರೆ, ಮಾ.6- ನಗರದ ಜೈನ್ ತಾಂತ್ರಿಕ ವಿದ್ಯಾಲಯದಲ್ಲಿ  ಸೈನ್ಸ್ ಫೋರಮ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು.  

ಎಂ.ಎಂ. ಕಾಲೇಜ್ ಆಫ್ ಎಜುಕೇಷನ್‌ನ ಪ್ರೊ. ಜಿ.ಎಂ. ಶಶಿಕಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಡಾ. ಟಿ.ಎಸ್. ಮಂಜುನಾಥ, ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕ ಡಾ. ಜಗದೀಶ್, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: Content is protected !!